0 items
Show in Cart Page
img

No items found

View Products
Discount 0
Total ₹0.00
Checkout
img
img

ಇಸ್ಲಾಮ್ ದರ್ಶನ

ಇಸ್ಲಾಮಿನ ಮೂಲಭೂತ ಶಿಕ್ಷಣವನ್ನು ಕಲಿಯಬೇಕಾದುದು ಪ್ರತಿಯೊಬ್ಬ ಮುಸ್ಲಿಮ್ ಸ್ತ್ರೀ-ಪುರುಷರ ಕರ್ತವ್ಯವಾಗಿದೆ.

SKU:

₹44.00 ₹35.00

Quantity

ಇಸ್ಲಾಮಿನ ಮೂಲಭೂತ ಶಿಕ್ಷಣವನ್ನು ಕಲಿಯಬೇಕಾದುದು ಪ್ರತಿಯೊಬ್ಬ ಮುಸ್ಲಿಮ್ ಸ್ತ್ರೀ-ಪುರುಷರ ಕರ್ತವ್ಯವಾಗಿದೆ. ಅದಕ್ಕಾಗಿ ಮುಸ್ಲಿಮ್ ಬಾಲಕ-ಬಾಲಕಿಯರ ಧಾರ್ಮಿಕ ವಿದ್ಯಾಭ್ಯಾಸಕ್ಕಾಗಿ ವಿಶೇಷ ಗಮನ ಹರಿಸಲಾಗುತ್ತದೆ. ದೇಶದಾದ್ಯಂತ ಹಳ್ಳಿ, ಪಟ್ಟಣಗಳಲ್ಲಿ ನಡೆಯುವ ಮದ್ರಸಗಳು ಈ ಉದ್ದೇಶವನ್ನು ಈಡೇರಿಸುವಲ್ಲಿ ಸ್ವಲ್ಪ ಮಟ್ಟಿಗೆ ಸಹಕಾರಿಯಾಗಿವೆ. ಆದರೆ ಮದ್ರಸಗಳಲ್ಲಿ ವಿದ್ಯಾಭ್ಯಾಸ ಗಳಿಸಲು ಸಾಧ್ಯವಾಗದ ಅನೇಕ ಸ್ತ್ರೀ-ಪುರುಷರು ಸಮಾಜದಲ್ಲಿ ಹರಡಿಕೊಂಡಿದ್ದಾರೆ. ಈ ಕೊರತೆಯನ್ನು ನೀಗಿಸುವ ಸಲುವಾಗಿ ಈ ಪುಸ್ತಕವನ್ನು ಬರೆಯಲಾಗಿದೆ. ಇಸ್ಲಾಮಿನ ಮೂಲಭೂತ ವಿಶ್ವಾಸಗಳು, ಆರಾಧನಾ ಕರ್ಮಗಳು ಹಾಗೂ ಇನ್ನಿತರ ವಿಷಯಗಳನ್ನು ಸುಲಭದಲ್ಲಿ ಗ್ರಹಿಸಲು ಈ ಕೃತಿ ಸಹಾಯಕವಾಗಿದೆ.

img
ಮೌ| ಮುಹಮ್ಮದ್ ಅಬ್ದುಲ್ ಹೈ

ಮೌ| ಮುಹಮ್ಮದ್ ಅಬ್ದುಲ್ ಹೈ

See all book by ಮೌ| ಮುಹಮ್ಮದ್ ಅಬ್ದುಲ್ ಹೈ

Ratings & Reviews

Login account to write review

Login

0.00

Average Rating
  • (0.00)
0 Ratings
0.00%
0.00%
0.00%
0.00%
0.00%

Related Book

We may use cookies or any other tracking technologies when you visit our website, including any other media form, mobile website, or mobile application related or connected to help customize the Site and improve your experience. learn more

Allow