ಇಸ್ಲಾಮಿನ ಆರಾಧನಾ ವಿಧಿಗಳನ್ನು ಸಮಗ್ರವಾಗಿ ವಿವರಿಸುವ ಇಸ್ಲಾಮೀ ಕರ್ಮಶಾಸ್ತ್ರ ಎಂಬ ಕೃತಿ ಐದು ಭಾಗಗಳಲ್ಲಿ ಪ್ರಕಟಿಸಲ್ಪಟ್ಟಿವೆ.
ಎಲ್ಲ ಮುಸ್ಲಿಮರನ್ನು ದೃಷ್ಟಿಯಲ್ಲಿಟ್ಟು ಪ್ರತಿಯೊಂದು ವಿಧಿಗೂ ಆಧಾರ ನೀಡುವ ಜತೆಗೆ ಇಲ್ಲಿನ ಪ್ರಮುಖ ಕರ್ಮಶಾಸ್ತ್ರಗಳನ್ನನುಸರಿಸುವವರಿಗೂ ಅಹ್ಲುಲ್ ಹದೀಸ್ಗಳಿಗೂ ಏಕಪ್ರಕಾರ ಉಪಯುಕ್ತವಾಗಿದೆ.
ಈ ಗ್ರಂಥಗಳಲ್ಲಿ ಪ್ರತಿಯೊಬ್ಬರೂ ಕಂಠಪಾಠ ಮಾಡಬೇಕಾದ ಆಯತ್, ದಿಕ್ರ್, ದುಆ, ಸಲಾತ್ ಇತ್ಯಾದಿಗಳನ್ನು ಅರಬಿ ಲಿಪಿಯಲ್ಲಿ ನೀಡುವುದರ ಜತೆಗೆ ಅದರ ಕನ್ನಡ ಲಿಪಿಯಂತರವನ್ನೂ ನೀಡಲಾಗಿದೆ.
Ratings & Reviews
Login account to write review
Login0.00
Average Rating- (0.00)
